ಇಸ್ಕಾನ್ ಬಳ್ಳಾರಿ ಶೋಭಾ ಯಾತ್ರೆ

ದಿನಾಂಕ 11-3-2023 ರಂದು ಬಳ್ಳಾರಿಯಲ್ಲಿ ನಡೆದ ಶೋಭಾ ಯಾತ್ರೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡರು. ಇಸ್ಕಾನ್ ಬೆಂಗಳೂರು ಅಧ್ಯಕ್ಷ ಶ್ರೀ ಮಧು ಪಂಡಿತ ದಾಸ ಮತ್ತು ಬಳ್ಳಾರಿ ನಗರ ಶಾಸಕ ಶ್ರೀ ಜಿ. ಸೋಮಶೇಖರ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.

ಈ ಲೇಖನ ಶೇರ್ ಮಾಡಿ

ಹೊಸ ಪೋಸ್ಟ್‌ಗಳು